🔥 TRENDING विष्णु धाम महोत्सव की तैयारियों का डीए... गुरवा चौक में बिना नंबर प्लेट गाड़ी से... তৃণমূল পন্থী মনোভাব বিজেপি কর্মীরা ২০০... UP Congress In‑Charge Says SP Alliance... Taj Mahal Urs Committee Demands Action... Woman and Two Daughters Perish in Hous...
19 Nov 2026•
ગુજરાતી मराठी ਪੰਜਾਬੀ বাংলা

ಕ್ಯಾದಿಗೇರಾ ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿ ಕುಮಾರಿ ದೇವಿಕಾ ದೊರೆ

✍️ Reporter: Ningappa 🗓 11 Nov 2026, 10:47 AM 👁 64
Share: 💬 WhatsApp 📘 Facebook 𝕏 Post
ಕ್ಯಾದಿಗೇರಾ ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿ ಕುಮಾರಿ ದೇವಿಕಾ ದೊರೆ

ರಾಯಚೂರು: ರಾಯಚೂರು ಜಿಲ್ಲೆಯ ಅರಕೇರಾ ತಾಲ್ಲೂಕಿನ ಕ್ಯಾದಿಗೇರಾ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿ ಕುಮಾರಿ ದೇವಿಕಾ ದೊರೆ ಅವರು ಮುಂಚೂಣಿಯಲ್ಲಿದ್ದಾರೆ.

ಕ್ಯಾದಿಗೇರಾ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ದೇವಿಕಾ ದೊರೆ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಕ್ಷೇತ್ರದಾದ್ಯಂತ ಅವರಿಗೆ ಬೆಂಬಲ ವ್ಯಕ್ತವಾಗುತ್ತಿದೆ.

ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ದೇವಿಕಾ ದೊರೆ ಅವರು, ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಯಾದಿಗೇರಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದೇವಿಕಾ ದೊರೆ ಅವರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಕೇಳಿಬರುತ್ತಿದೆ.
📲Get App