🔥 ट्रेंडिंग Atul Kumar राजस्थान यूनाइटेड ने IFL 2026/27 में ल... हिसार-जोधपुर एक्सप्रेस ने 2 और 9 दिसंब... राजस्थान की भारत‑पाकिस्तान सीमा के पास... କାମାକ୍ଷାନଗର ଚିକିତ୍ସାଳୟରେ ଡାକ୍ତରଙ୍କ ମଦ... राजस्थान पावर कॉर्प ने 869 जेई पदों के...
19 नव. 2026•
ગુજરાતી मराठी ਪੰਜਾਬੀ বাংলা
राजनीति

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕುಮಾರಿ ಸಾಹಿತ್ಯ ಎಮ್.ಆಲದಕಟ್ಟಿ ಅವರನ್ನು ಭೇಟಿ ಮಾಡಿ,ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಕುರಿತು ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದೆನು.

✍️ रिपोर्टर: ಕೆ ಆರ್ ಸುರೇಶ್ 🗓 11 नव. 2026, 04:42 PM 👁 75
शेयर करें: 💬 WhatsApp 📘 Facebook 𝕏 Post

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕುಮಾರಿ ಸಾಹಿತ್ಯ ಎಮ್.ಆಲದಕಟ್ಟಿ ಅವರನ್ನು ಭೇಟಿ ಮಾಡಿ,ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಕುರಿತು ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದೆನು.

ಇಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕುಮಾರಿ ಸಾಹಿತ್ಯ ಎಮ್.ಆಲದಕಟ್ಟಿ ಅವರನ್ನು ಭೇಟಿ ಮಾಡಿ,ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಕುರಿತು ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದೆನು.

ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅವುಗಳಿಗೆ ಪರಿಹಾರ ಒದಗಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ.
📲Get App