🔥 TRENDING Jharkhand Government Publishes List of... Jharkhand ambulance services suspended... Virender Sehwag Supports MS Dhoni’s Re... Pakistani Man Disguises as Woman in Au... Manorama News airs Speed News at 9:30 ... Chandrapur Police Bust 54 Organized Cr...
20 Nov 2026•
ગુજરાતી मराठी ਪੰਜਾਬੀ বাংলা

ಸಮಯಕ್ಕೆ ಸರಿಯಾಗಿ ಓಡದ ಬಸ್ ಗಳು ಡಿಪೋ ಮುಂದೆಯೇ ವಿದ್ಯಾರ್ಥಿಗಳು ಸಾರ್ವಜನಿಕರ ದಿಢೀರ್ ಪ್ರತಿಭಟನೆ

✍️ Reporter: Ningappa 🗓 12 Nov 2026, 06:48 PM 👁 63
Share: 💬 WhatsApp 📘 Facebook 𝕏 Post
ಲಿಂಗಸೂಗೂರು: ಹಟ್ಟಿ ಪಟ್ಟಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬರ್ತಿಲ್ಲ ಎಂದು ಬಸ್ ಡಿಪೋ ಮುಂದೆ ಪಾಲಕರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಮಯಕ್ಕೆ ಸರಿಯಾಗಿ ಬಸ್ ಓಡಿಸುವಂತೆ ಘೋಷಣೆ ಹಾಕಲಾಯಿತು.

ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘಟನೆ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದ ಅವರು ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು ಎನ್ನಲಾಗಿದೆ.
📲Get App