🔥 TRENDING जैसलमेर में पंचायत समिति व जिला परिषद... नशे के खिलाफ एकजुट हुए एकाढ़ा के छात्र... कायाकल्प अभियान के तहत स्कूलों की व्यव... Azam Khan: Today's Congress Leadership... Uttar Pradesh plants over 40 crore tre... Azam Khan mocks Asaduddin Owaisi with...
19 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ ವಾರದ ಕವಾಯತು, ತುಕಡಿಗಳ ಪರಿಶೀಲನೆ - ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಪ್ರಶಂಸನೀಯ ಪತ್ರ

✍️ Reporter: Ningappa 🗓 13 Nov 2026, 01:20 PM 👁 62
Share: 💬 WhatsApp 📘 Facebook 𝕏 Post

ರಾಯಚೂರು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತು - ತುಕಡಿಗಳ ಪರಿಶೀಲನೆ - ನ.11 ರಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ - ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಪ್ರಶಂಸನೀಯ ಪತ್ರ

ರಾಯಚೂರಿನಲ್ಲಿ ವಾರದ ಕವಾಯತು, ತುಕಡಿಗಳ ಪರಿಶೀಲನೆ - ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಪ್ರಶಂಸನೀಯ ಪತ್ರ

ರಾಯಚೂರು: ಇಂದು ರಾಯಚೂರು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತು ಕೈಗೊಂಡು ತುಕಡಿಗಳ ಪರಿಶೀಲನೆ ಮಾಡಲಾಯಿತು.

ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದಿ: 11.11.2026 ರಂದು ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಅಗ್ನಿಯನ್ನು ನಂದಿಸಿದ್ದು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಸಿಬ್ಬಂದಿಗಳ ಕಾರ್ಯಕ್ಕೆ ಪ್ರಶಂಸನೀಯ ಪತ್ರಗಳನ್ನು ನೀಡಲಾಯಿತು.
📲Get App