🔥 TRENDING Unakoti District Launches JJM 2.0 Wate... Tripura CM attributes BJP's rising pop... India's First Organized Donkey Farm La... Himachal Pradesh Introduces Bill to Si... Himachal Pradesh to levy environmental... 12 killed in two separate road crashes...
20 Nov 2026•
ગુજરાતી मराठी ਪੰਜਾਬੀ বাংলা

ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸರ್ಕಾರಿ ಸೌಲಭ್ಯಗಳ ಬಗ್ಗೆ ಜಾಗೃತಿ

✍️ Reporter: Ningappa 🗓 14 Nov 2026, 04:59 PM 👁 61
Share: 💬 WhatsApp 📘 Facebook 𝕏 Post
ದೇವದುರ್ಗ: ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸ್ಟಾಲ್ ಹಾಕಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು,ಅಂಗನವಾಡಿ ಮೇಲ್ವಿಚಾರಕರು ಸೇರಿದಂತೆ ಜಾಲಹಳ್ಳಿ ಹೋಬಳಿಯ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಇದ್ದರು.
📲Get App