🔥 TRENDING ગેનીબેન ઠાકોરના જન્મદિવસ પર કોંગ્રેસની... प्रधानमंत्री मोदी के राजापाकर कार्यक्र... સાવધાન રાજકોટ 🏛️ ગ્રામ વિકાસની દિશામાં વધુ એક સુવિધા... ਪੰਜਾਬ ਦੇ ਕੈਬਿਨੇਟ ਮੰਤਰੀ ਮਹਿੰਦਰ ਭਗਤ ਨੇ ਜ... काशी जोन पुलिस ने वाराणसी में व्यापक प...
19 Nov 2026•
ગુજરાતી मराठी ਪੰਜਾਬੀ বাংলা
Politics

ಬೆಂಗಳೂರಿನಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ಚೆಲುವನಾರಾಯಣಸ್ವಾಮಿ ಅವರನ್ನು ಅವರ ವಸತಿ ಗೃಹದಲ್ಲಿ ಭೇಟಿ ಮಾಡಿ,ಚನ್ನಗಿರಿ ವಿಧಾನಸಭಾ ಕ್ಷೇತ್ರದ

✍️ Reporter: ಕೆ ಆರ್ ಸುರೇಶ್ 🗓 14 Nov 2026, 08:08 AM 👁 69
Watch on: ▶️ YouTube
Share: 💬 WhatsApp 📘 Facebook 𝕏 Post

ಬೆಂಗಳೂರಿನಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ಚೆಲುವನಾರಾಯಣಸ್ವಾಮಿ ಅವರನ್ನು ಅವರ ವಸತಿ ಗೃಹದಲ್ಲಿ ಭೇಟಿ ಮಾಡಿ,ಚನ್ನಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭದ್ರಾ ಯೋಜನೆಯ ಕನೀನಿ,ನಂಬರ್-5 ಭದ್ರಾ ನಾಲಾ ವಿಭಾಗದ ವ್ಯಾಪ್ತಿಯಲ್ಲಿ ಕಾಲುವೆಗಳಿಗೆ ಸಂಬಂಧಿಸಿದ ವಿವಿಧ ಕಟ್ಟಡ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಗತ್ಯ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದೆನರು.

ಇಂದು ಬೆಂಗಳೂರಿನಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ಚೆಲುವನಾರಾಯಣಸ್ವಾಮಿ ಅವರನ್ನು ಅವರ ವಸತಿ ಗೃಹದಲ್ಲಿ ಭೇಟಿ ಮಾಡಿ,ಚನ್ನಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭದ್ರಾ ಯೋಜನೆಯ ಕನೀನಿ,ನಂಬರ್-5 ಭದ್ರಾ ನಾಲಾ ವಿಭಾಗದ ವ್ಯಾಪ್ತಿಯಲ್ಲಿ ಕಾಲುವೆಗಳಿಗೆ ಸಂಬಂಧಿಸಿದ ವಿವಿಧ ಕಟ್ಟಡ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಗತ್ಯ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದೆನು.

ಕ್ಷೇತ್ರದ ನೀರಾವರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ,ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದೆನು.

#team_ಶಿವಗಂಗಾ #basavarajshivagangamla #ಚನ್ನಗಿರಿ_ವಿಧಾನಸಭಾ_ಕ್ಷೇತ್ರ #MLA #OG #ಚನ್ನಗಿರಿ.
Basavaraju V Shivaganga, MLA
📲Get App