🔥 TRENDING উৎসবের আনন্দের মাঝেই শোকের ছায়া! বেলড... एक सर्वेक्षण चल रहा है ग्रामीण की जमीन पर अवैध अतिक्रमण Haryana shifts 32 IFS officers, reshuf... North India Winter Air Pollution Tied... CGBSE Releases 2027 Exam Timetable for...
20 Nov 2026•
ગુજરાતી मराठी ਪੰਜਾਬੀ বাংলা

ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ಸಭೆ - ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಬೇಡಿಕೆ, ಸಮಸ್ಯೆಗಳ ಚರ್ಚೆ - ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಬೇಡಿಕೆ - ಸಚಿವ ಸಂಪುಟ, ಅಧಿವೇಶನದಲ್ಲಿ ಚರ್ಚಿಸಿ ನಿರ್ಧಾರದ ಭರವಸೆ

✍️ Reporter: Ningappa 🗓 19 Nov 2026, 06:08 PM 👁 34
Share: 💬 WhatsApp 📘 Facebook 𝕏 Post

ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ಸಭೆ - ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಬೇಡಿಕೆ, ಸಮಸ್ಯೆಗಳ ಚರ್ಚೆ - ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ - ಸಚಿವ ಸಂಪುಟ, ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರದ ಭರವಸೆ - ಕೆ. ಸೋಮಶೇಖರ್ ಯಾದಗಿರಿ, ಡಿ. ನಾಗಲಕ್ಷ್ಮಿ ಉಪಸ್ಥಿತಿ

ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ಸಭೆ

ಬೆಂಗಳೂರು: ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಲಾಯಿತು.

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಈ ಕುರಿತು ಸಚಿವ ಸಂಪುಟ, ಸಂಬಂಧಪಟ್ಟ ಸಚಿವರು ಹಾಗೂ ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷರಾದ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿಯಾದ ಡಿ. ನಾಗಲಕ್ಷ್ಮಿ ಅವರು ಉಪಸ್ಥಿತರಿದ್ದರು.
📲Get App