🔥 TRENDING Madhya Pradesh BJP Revamps Structure,... UPSC Sends Three Names for Madhya Prad... Congress rebounds in Rajasthan Panchay... ಗ್ರಾಮ ಸಂಪರ್ಕ ಕಾರ್ಯಕ್ರಮ: ಗಡಿಭಾಗದ ಜನರಿಗೆ... मुरबाडमध्ये जुगल जाखोटीया यांच्या गोडा... ರೈತರು ಸತ್ತ ನಂತರ ಸತ್ಯಾಗ್ರಹ ಮಾಡುತ್ತೀರಾ?...
20 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರು ಐಬಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ - ಹಿಂದುಳಿದ ವರ್ಗಗಳ ಮುಖಂಡರೊಂದಿಗೆ ರವಿ ಬೋಸರಾಜ ಸಮಾಲೋಚನೆ - ಪಕ್ಷ ಸಂಘಟನೆ ಬಲವರ್ಧನೆ ಕುರಿತು ಚರ್ಚೆ

✍️ Reporter: Ningappa 🗓 20 Nov 2026, 09:50 PM 👁 12
Share: 💬 WhatsApp 📘 Facebook 𝕏 Post
ರಾಯಚೂರು ಐಬಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ - ಹಿಂದುಳಿದ ವರ್ಗಗಳ ಮುಖಂಡರೊಂದಿಗೆ ರವಿ ಬೋಸರಾಜ ಸಮಾಲೋಚನೆ

ರಾಯಚೂರು:
ರಾಯಚೂರಿನಲ್ಲಿ ಶಿಕ್ಷಣ ಪ್ರಗತಿ ಪರಿಶೀಲನಾ ಸಭೆ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಲು ಆಗಮಿಸಿದ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ರಾಯಚೂರು ಐಬಿಯಲ್ಲಿ ಹಿಂದುಳಿದ ವರ್ಗಗಳ ಮುಖಂಡರೊಂದಿಗೆ ರವಿ ಬೋಸರಾಜ ಭೇಟಿ ಮಾಡಿ ಆತ್ಮೀಯವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪಕ್ಷದ ಸಂಘಟನಾತ್ಮಕ ಬಲವರ್ಧನೆ ಹಾಗೂ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು ಎಂದು ತಮ್ಮ ಎಫ್ ಬಿ ವಾಲ್ ನಲ್ಲಿ ತಿಳಿಸಿದ್ದಾರೆ.
📲Get App