ಜಯಂತಿ ಉದ್ದೇಶಿಸಿ ಬೀಮ್ ಆರ್ಮಿ ಜಿಲ್ಲಾಧ್ಯಕ್ಷ ವಿಶ್ವನಾಥ ಬಲ್ಲಿದವ್ ಮಾತನಾಡಿದರು
ರಾಯಚೂರು: ದೇವದುರ್ಗದ ಗೌರಂಪೇಟೆಯಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಇಂದು ಸರಳವಾಗಿ ಆಚರಣೆ ಮಾಡಲಾಯಿತು.
ಬೀಮ್ ಆರ್ಮಿ ಜಿಲ್ಲಾಧ್ಯಕ್ಷ ವಿಶ್ವನಾಥ ಬಲ್ಲಿದವ್ ಜಯಂತಿ ಉದ್ದೇಶಿಸಿ ಮಾತನಾಡಿದರು..
ಬೀಮ್ ಆರ್ಮಿ ಜಿಲ್ಲಾಧ್ಯಕ್ಷ ವಿಶ್ವನಾಥ ಬಲ್ಲಿದವ್ ಜಯಂತಿ ಉದ್ದೇಶಿಸಿ ಮಾತನಾಡಿದರು..