ರಾಯಚೂರಿನ ಅಭಿವೃದ್ಧಿ ಹಾಗೂ ಸಮುದಾಯದ ಕಲ್ಯಾಣಕ್ಕೆ ಮತ್ತೊಂದು ಮಹತ್ವದ ಕೊಡುಗೆ!
Watch on:
📘 Facebook
ರಾಯಚೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು, ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಹಾಗೂ ಶ್ರೀ ಅಲಿ ಸಾಹೇಬ್ (ಕಲಬುರಗಿ) ಅವರ ಉಪಸ್ಥಿತಿಯಲ್ಲಿ ಇಂದು ನೂತನ ಈದ್ಗಾ ಮೈದಾನವನ್ನು ಉದ್ಘಾಟಿಸಿ, ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸಮುದಾಯದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ಈ ಕಾರ್ಯಗಳು ರಾಯಚೂರಿನ ಜನತೆಗೆ ಹೆಚ್ಚಿನ ಅನುಕೂಲ ಒದಗಿಸಲಿವೆ.
ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭಿವೃದ್ಧಿ ಕಾರ್ಯಗಳೊಂದಿಗೆ ರಾಯಚೂರಿನ ಪ್ರಗತಿಯ ಪಯಣ ನಿರಂತರವಾಗಿ ಮುಂದುವರಿಯಲಿದೆ