ಜಿಲ್ಲೆಗೆ ಬೇಟಿ ನೀಡಿದ ಸಚಿವ ರಿಜ್ವಾನ್ ಅರ್ಷದ್ ಗೆ ಅದ್ದೂರಿ ಸ್ವಾಗತ
यहाँ देखें:
📘 Facebook
ರಾಯಚೂರು: ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರನ್ನು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಬರಮಾಡಿಕೊಂಡು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಚಿವರ ಆಗಮನಕ್ಕೆ ಸಂಭ್ರಮದ ಮೆರುಗು ನೀಡಿದರು.
ರಾಯಚೂರು ಜಿಲ್ಲೆಯ ಅಭಿವೃದ್ಧಿ ಮತ್ತು ಜನಕಲ್ಯಾಣದ ಬದ್ಧತೆಗೆ ಸರ್ಕಾರದ ಸಹಕಾರದೊಂದಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.