🔥 TRENDING आज राजस्थान के दौसा जिले में सिकंदरा च... पकरीबरावां में ट्रांसफॉर्मर में लगी आग... କାର୍ତ୍ତିକ ମାସରେ ଗୁଣୁପୁର ସହର ଭକ୍ତିମୟ, ଜ... वाराणसी में गुमशुदा बच्चों की बरामदगी... 🚨 અડતાળામાં પાણીના વિવાદ બાદ પોલીસનો... कार्तिक मेले में श्रद्धालुओं से Need 2...
19 Nov 2026•
ગુજરાતી मराठी ਪੰਜਾਬੀ বাংলা

Video: ತಿಡಿಗೋಳದಲ್ಲಿ ದಲಿತರ ಮೇಲೆ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಖಂಡಿಸಿ ಇಂದು ತಿಡಿಗೋಳ ಚಲೋ - ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕ್ಕೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

✍️ Reporter: Ningappa 🗓 08 Nov 2026, 11:45 AM 👁 83
Share: 💬 WhatsApp 📘 Facebook 𝕏 Post

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಕಿದವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ನ.8, 2026 ರಂದು ತಿಡಿಗೋಳ ಚಲೋ - ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಂಧನೂರು ವತಿಯಿಂದ ಚಲೋ

ಸಿಂಧನೂರು: ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ದಲಿತರ ಮೇಲೆ ದೌರ್ಜನ್ಯ ನಡೆಸಿ, ಸಾಮಾಜಿಕ ಬಹಿಷ್ಕಾರ ಹಾಕಿದವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ನಡೆದ ತಿಡಿಗೋಳ ಚಲೋ ನಲ್ಲಿ ಪ್ರಗತಿಪರ ಚಿಂತಕರು ಸಾಹಿತಿ ಅಂಬಣ್ಣ ಆರೋಲಿಕರ್ ಕ್ರಾಂತಿಗೀತೆ ಹಾಡಿದರು.

ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಂಧನೂರು ವತಿಯಿಂದ ಈ ಚಲೋ ನಡೆಯಲಿದೆ.

ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರವನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ನಡೆಯುವ ಈ ಚಲೋದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
📲Get App