🔥 TRENDING তৃণমূল পন্থী মনোভাব বিজেপি কর্মীরা ২০০... UP Congress In‑Charge Says SP Alliance... Taj Mahal Urs Committee Demands Action... Woman and Two Daughters Perish in Hous... Sikkim to Host 3rd All‑India Judges Ba... जैसलमेर में विधायक महंत प्रतापपुरी महा...
19 Nov 2026•
ગુજરાતી मराठी ਪੰਜਾਬੀ বাংলা

ಬೆಂಗಳೂರಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಶಾಸಕಿ ಕರಿಯಮ್ಮ ಜೀ ನಾಯಕ - ಪಕ್ಷ ಸಂಘಟನೆ ಬಲಪಡಿಸುವುದು, ZP-TP ಚುನಾವಣೆ ಸಿದ್ಧತೆ, ಕಾರ್ಯತಂತ್ರಗಳ ಕುರಿತು ಮಹತ್ವದ ಸಮಾಲೋಚನೆ

✍️ Reporter: Ningappa 🗓 13 Nov 2026, 10:09 PM 👁 60
Share: 💬 WhatsApp 📘 Facebook 𝕏 Post

ಬೆಂಗಳೂರಿನ ಹೆಚ್.ಎಂ.ಟಿ. ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ - ಶಾಸಕಿ ಕರಿಯಮ್ಮ ಜೀ ನಾಯಕ, ರಾಜ್ಯ ಕೋರ್ ಕಮಿಟಿ ಅಧ್ಯಕ್ಷರು ಹಾಗೂ ಸದಸ್ಯರು ಭಾಗಿ - ಪಕ್ಷ ಸಂಘಟನೆ ಬಲಪಡಿಸುವುದು, ZP-TP ಚುನಾವಣೆ ಸಿದ್ಧತೆ ಕುರಿತು ಚರ್ಚೆ

ಬೆಂಗಳೂರಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಶಾಸಕಿ ಕರಿಯಮ್ಮ ಜೀ ನಾಯಕ

ರಾಯಚೂರು: ಬೆಂಗಳೂರಿನ ಹೆಚ್.ಎಂ.ಟಿ. ಭವನದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ (ZP), ತಾಲ್ಲೂಕು ಪಂಚಾಯತ್ (TP) ಸೇರಿದಂತೆ ವಿವಿಧ ಚುನಾವಣೆಗಳ ಸಿದ್ಧತೆ ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನಾನು, ರಾಜ್ಯ ಕೋರ್ ಕಮಿಟಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು, ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಬೆಳವಣಿಗೆಗಳು ಮತ್ತು ಮುಂಬರುವ ಚುನಾವಣೆಗಳ ಸಿದ್ಧತೆಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದೆವು ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ಜೀ ನಾಯಕ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ.
📲Get App