🔥 TRENDING IT Engineer Arrested in Amaravati for... Murder Suspect on Bail Arrested with H... Gujarat Couple Drowns Newborn Daughter... Youth Beheads Minor Girlfriend, Dies i... Raipur Traffic Accident Claims Life of... Idol Fire on Indore-Aidalabad Highway...
11 Oct 2026•
ગુજરાતી मराठी ਪੰਜਾਬੀ বাংলা
National

ಮೈಸೂರು ದಸರಾ 2026

✍️ Reporter: ಕೆ ಆರ್ ಸುರೇಶ್ 🗓 11 Oct 2026, 07:34 AM 👁 14
Share: 💬 WhatsApp 📘 Facebook 𝕏 Post

ಮೈಸೂರು ದಸರಾ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ

ಇಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀ ಆರ್. ಹಿತೇಂದ್ರ, IPS ರವರು ಮೈಸೂರು ದಸರಾ–2026ರ ಪ್ರಯುಕ್ತ ಕೈಗೊಳ್ಳಲಾಗಿರುವ ಪೊಲೀಸ್ ಬಂದೋಬಸ್ತ್ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಳಿಕ ಕಂಬಳ ಹಾಗೂ ಯುವ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಿಗೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯದ ಐಜಿಪಿ ರವರಾದ ಡಾ. ಎಂ. ಬಿ. ಬೋರಲಿಂಗಯ್ಯ, IPS ರವರು, ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, IPS ರವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, IPS ರವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App