🔥 ट्रेंडिंग પલસાણાના તાતીથૈયા નજીક દેશી પિસ્તોલ અન... માનવ સેવા આશ્રમમાં મનોદિવ્યાંગ અને નિર... सुप्रीम कोर्ट ने वानभूलपुरा घुसपैठ माम... उत्तarakhand के काशिपुर में 6 साल की ब... उत्तarakhand में कुत्ते ने बाघ के साथ... दिल्ली में पाँच मंजिला घरों पर कार्रवा...
09 सित. 2026
ગુજરાતી मराठी ਪੰਜਾਬੀ বাংলা

ದೇವದುರ್ಗ ಜಾಲಹಳ್ಳಿ ಮುಖ್ಯ ರಸ್ತೆಗೆ ರೋಡ್ ಹಂಪ್ಸ್ ಅಳವಡಿಸಲು ಒತ್ತಾಯ ಲೋಕೋಪಯೋಗಿ ಇಲಾಖೆಗೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮನವಿ

✍️ रिपोर्टर: MAHAMAD WALI QURESHI 🗓 09 सित. 2026, 06:26 PM 👁 12
यहाँ देखें: ▶️ YouTube
शेयर करें: 💬 WhatsApp 📘 Facebook 𝕏 Post
ಜಾಲಹಳ್ಳಿ ಮುಖ್ಯ ರಸ್ತೆಗೆ ರೋಡ್ ಹಂಪ್ಸ್ ಅಳವಡಿಸಲು ಒತ್ತಾಯ ಲೋಕೋಪಯೋಗಿ ಇಲಾಖೆಗೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮನವಿ

ನೀಡ್ 24 ನ್ಯೂಸ್

ಜಾಲಹಳ್ಳಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಮುಖ್ಯ ರಸ್ತೆಯಾದ ಪಿ.ಕೆ.ಜಿ.ಬಿ ಬ್ಯಾಂಕ್‌ನಿಂದ ಲಿಂಗದಹಳ್ಳಿ ಕ್ರಾಸ್‌ವರೆಗೆ ಅಗತ್ಯವಿರುವ ಕಡೆಗಳಲ್ಲಿ ರಸ್ತೆ ಹಂಪ್ಸ್ ಗಳನ್ನು ಅಳವಡಿಸುವಂತೆ ಒತ್ತಾಯಿಸಿ ಜಾಲಹಳ್ಳಿ ಗ್ರಾಮ ಪಂಚಾಯಿತಿಸದಸ್ಯರು ಹಾಗೂ ಗ್ರಾಮಸ್ಥರು ರಾಯಚೂರಿನ ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಜಾಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಿ, ರಸ್ತೆ ಹಂಪ್ಸ್ ಅಳವಡಿಸಲು ಕ್ರಮ ಕೈಗೊಳ್ಳುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ದೇವದುರ್ಗ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಈ

ಕುರಿತು ಪತ್ರ ಸಲ್ಲಿಸಲಾಗಿದ್ದರೂ, ಇದುವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಜಾಲಹಳ್ಳಿ ಮುಖ್ಯ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ರಸ್ತೆ ಹಂಪ್ಸ್ಗಳ ಸಂಚರಿಸುವ ವಾಹನಗಳಿಂದ ಅಪಘಾತಗಳ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ಹಂಪ್ಸ್ ಅಳವಡಿಸಿ, ಸಂಭವಿಸಬಹುದಾದ ಕೊರತೆಯಿಂದ ವೇಗವಾಗಿ ಮನವಿಯಲ್ಲಿ ಎಂದು ಅನಾಹುತಗಳನ್ನು ತಪ್ಪಿಸಬೇಕು ಆಗ್ರಹಿಸಲಾಗಿದೆ.

ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ ಜಾಲಹಳ್ಳಿ ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗೂಡಿ ಲೋಕೋಪಯೋಗಿ ಗ್ರಾಮದ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ

ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ದರ ದೇಸಾಯಿ, ಶಂಕರ್‌ಗೌಡ ಮಾಲಿಪಾಟೀಲ್, ವೆಂಕೋಬ ತೋಟದ್, ಜಾಲಹಳ್ಳಿ ಗ್ರಾಮ ರಿದಂತೆ

ಪಂಚಾಯಿತಿ ಉಪಾಧ್ಯಕ್ಷ ವೀರೇಶ್ ಅರಕೇರಿ, ಸದಸ್ಯರಾದ ಅಬ್ದುಲ್ ರಹಮಾನ್ ಖುರೇಶಿ ಹಾಗೂ ಸಲಬಣ್ಣ ಹಂಪರಗುಂದಿ ಸೇ-ಗ್ರಾಮಸ್ಥರು ಉಪಸ್ಥಿತರಿದ್ದರು.. ವರದಿ ವಲಿ ಖುರೇಷಿ
📲Get App