🔥 TRENDING Yashasvi Jaiswal Takes Up Wicket‑Keepi... Sir के खिलाफ इंडिया गठबंधन का प्रदर्शन Ganesh ji ki murti jal me sirane ke ba... अलीगढ़: टप्पल पुलिस ने अवैध तमंचे के स... कलाकारों के मनोबल पर नकली व्यूज के प्र... Shrinidhi Shetty and Nirup Bhandari to...
08 Oct 2026•
ગુજરાતી मराठी ਪੰਜਾਬੀ বাংলা
Business

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ವಿಜೃಂಭಣೆಯಿಂದ ಗಣೇಶ ವಿಸರ್ಜನೆಯ ಮೆರವಣಿಗೆ

✍️ Reporter: K R Suresha 🗓 08 Oct 2026, 05:30 PM 👁 21
Share: 💬 WhatsApp 📘 Facebook 𝕏 Post

ವಿಶ್ವ ಹಿಂದೂ ಪರಿಷತ್ ಬಜರಂಗದಳದ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹಿಂದೂ ಮಹಾ ಗಣಪತಿ ಗಣಪತಿ ವಿಸರ್ಜನೆ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿ ವಿಜೃಂಭಣೆಯಿಂದ ನಡೆಯುತ್ತಿರುವ ಗಣೇಶ ವಿಸರ್ಜನೆಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತ್ತಿದೆ
📲Get App