Politics
ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರೈಲು ಸಂಪರ್ಕ, ಪ್ರಯಾಣಿಕ ಸವಲತ್ತುಗಳ ಬಲವರ್ಧನೆಗೆ ಒತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ
ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರೈಲು ಸಂಪರ್ಕ, ಪ್ರಯಾಣಿಕ ಸವಲತ್ತುಗಳ ಬಲವರ್ಧನೆಗೆ ಒತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಇಂದು ಶಿವಮೊಗ್ಗ ಆಗಮಿಸಿದ ಸಂದರ್ಭದಲ್ಲಿ
ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರೈಲು ಸಂಪರ್ಕ, ಪ್ರಯಾಣಿಕ ಸವಲತ್ತುಗಳ ಬಲವರ್ಧನೆಗೆ ಒತ್ತು
ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಇಂದು ಶಿವಮೊಗ್ಗ ಆಗಮಿಸಿದ ಸಂದರ್ಭದಲ್ಲಿ ಅವರೊಂದಿಗೆ ಹಾಗೂ ನೈಋತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ, ಮಲೆನಾಡು ಹಾಗೂ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.
ಸೊರಬ ಮತ್ತು ತೀರ್ಥಹಳ್ಳಿ ಸೇರಿದಂತೆ ರೈಲ್ವೆ ಸಂಪರ್ಕದ ಅಗತ್ಯವಿರುವ ಪ್ರದೇಶಗಳಿಗೆ ಪ್ರಮುಖ ಆದ್ಯತೆ ನೀಡುವುದು, ಪ್ರಗತಿಯಲ್ಲಿರುವ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡುವುದು ಹಾಗೂ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಮನವಿ ಮಾಡಿದ್ದೇನೆ. ರೈಲ್ವೆ ಸಂಪರ್ಕವು ಕೇವಲ ಸಾರಿಗೆ ವ್ಯವಸ್ಥೆಯಲ್ಲ; ಅದು ಕೃಷಿ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಪ್ರಮುಖ ಸಾಧನವಾಗಿದೆ.
ಶಿವಮೊಗ್ಗ ಜಿಲ್ಲೆ, ಬೈಂದೂರು ಭಾಗದ ಜನರ ಬಹುದಿನಗಳ ಆಶೋತ್ತರಗಳಿಗೆ ಸ್ಪಂದಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ರೈಲ್ವೆ ಯೋಜನೆಗಳು ಆದ್ಯತೆಯೊಂದಿಗೆ ಮುನ್ನಡೆಯಬೇಕು ಎಂಬುದೇ ನಮ್ಮ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಾಗಿ, ಆದ್ಯತೆಯ ಮೇರೆಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸಚಿವರಲ್ಲಿ ವಿಸ್ತೃತವಾಗಿ ಚರ್ಚಿಸಿ, ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ಒಟ್ಟಾರೆ ಕ್ಷೇತ್ರದ ಅಭಿವೃದ್ಧಿಗೆ ಸದಾ ಆದ್ಯತೆ ನೀಡುತ್ತಿರುವ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಮತ್ತು ಅವರ ಮುಖಾಂತರ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಜೀ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.