🔥 TRENDING సింగరేణి భూపాలపల్లి ఏరియాలో అవినీతి ని... 4 नेताओं के शामिल होने से राजनीतिक हलच... राजस्थान तेज रफ्तार कार खाई में गिरी,... Need24 न्यूज़ के माइक चोरी के आरोप पर... दौसा की 8 पंचायत समितियो ं में 163 नाम... हाइवा की टक्कर से बाइक सवार युवक बचा,...
26 Oct 2026•
ગુજરાતી मराठी ਪੰਜਾਬੀ বাংলা
National

*“ಬೀದರ ಜಿಲ್ಲಾ ಪೊಲೀಸ್, ಬಸವಕಲ್ಯಾಣ ನಗರದಲ್ಲಿ ಕಲ್ಯಾಣ ಪರ್ವ ಕಾರ್ಯಕ್ರಮದ ಬಂದೊಬಸ್ತ ”*

✍️ Reporter: Basavaraj pujari 🗓 26 Oct 2026, 04:45 PM 👁 12
Share: 💬 WhatsApp 📘 Facebook 𝕏 Post

ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬಸವಕಲ್ಯಾಣ ಪಟ್ಟಣದಲ್ಲಿ ಕಲ್ಯಾಣ ಪರ್ವ ಕಾರ್ಯಕ್ರಮದ ಸಮಯಕ್ಕೆ ಹುಮನಾಬಾದ ಉಪ-ವಿಭಾಗದ ಉಪ

*“ಬೀದರ ಜಿಲ್ಲಾ ಪೊಲೀಸ್, ಬಸವಕಲ್ಯಾಣ ನಗರದಲ್ಲಿ ಕಲ್ಯಾಣ ಪರ್ವ ಕಾರ್ಯಕ್ರಮದ ಬಂದೊಬಸ್ತ ”*

ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬಸವಕಲ್ಯಾಣ ಪಟ್ಟಣದಲ್ಲಿ ಕಲ್ಯಾಣ ಪರ್ವ ಕಾರ್ಯಕ್ರಮದ ಸಮಯಕ್ಕೆ ಹುಮನಾಬಾದ ಉಪ-ವಿಭಾಗದ ಉಪಾಧೀಕ್ಷಕರಾದ ಶ್ರೀ ಮಡೋಳಪ್ಪಾ ಪಿ.ಎಸ್ ರವರ ನೇತೃತ್ವದಲ್ಲಿ ಬಸವಕಲ್ಯಾಣ ನಗರ ವೃತ್ತದ ಸಿ.ಪಿ.ಐ ಶ್ರೀ ಅಲಿಸಾಬ, ಪಿ.ಎಸ್.ಐ ಶ್ರೀ ಚಂದ್ರಶೇಖರ ಎನ್, ರವರು ತಮ್ಮ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ರವರೊಂದಿಗೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಸೂಕ್ತ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದು ಬ/ಬ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ.

ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾನೂನು ಸೂ ವ್ಯವಸ್ಥೆ ಕಾಡುವಲ್ಲಿ ಅಚ್ಚು ಕಟ್ಟಾಗಿ ಬ/ಬ ಕರ್ತವ್ಯ ನಿರ್ವಹಿಸಿ ಯಾವುದೇ ರೀತಿ ಅಹಿತಕರ ಘಟನೆ ಜರುಗದಂತೆ ನೋಡಿಕೊಂಡ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

ಬೀದರ ಜಿಲ್ಲಾ ಪೊಲೀಸ್ ಜಿಲ್ಲೆಯಲ್ಲಿ ಶಾಂತಿ ಸೂ ವ್ಯವಸ್ಥೆ ಕಾಪಾಡುವಲ್ಲಿ ಸದಾ ಕಾರ್ಯಪ್ರವರ್ತಗಾಗಿದ್ದು, ಬೀದರ ಜಿಲ್ಲಾ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ.
📲Get App