Politics
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗವಹಿಸಿದೆ.

ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತಾಸಕ್ತಿ, ಬೆಂಬಲ ಬೆಲೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಮಗ್ರ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಚಿವರು, ಶಾಸಕರು, ಸಕ್ಕರೆ ಕಾರ್ಖಾನೆಗಳ ಮಾಲೀಕರು, ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.
📍Suvarna Vidhan Soudha, Belagavi