🔥 ट्रेंडिंग आईएमडी ने बताया, आंध्र प्रदेश की ओर एक... प्रधानमंत्री नरेंद्र मोदी आज गुजरात की... इंदौर में बीजेपी ने 'लोकतंत्र बचाओ, अर... ठाणे के मानपाड़ा में प्रदीप पूर्णेकर क... कर्नाटक में 1 नवंबर से गैर-रूटीन ट्रां... नवादा में चक्रवात 'अर्नब' के संभावित प...
30 अक्टू. 2026•
ગુજરાતી मराठी ਪੰਜਾਬੀ বাংলা
राजनीति

ಇಂದು ಮಾನ್ಯ ಜನಪ್ರಿಯ ಶಾಸಕರು ಶಿವಗಂಗಾ ಬಸವರಾಜ ವಿ ಚನ್ನಗಿರಿ ತಾಲ್ಲೂಕು ದಾವಣಗೆರೆ ಜಿಲ್ಲೆ ಇವರು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರನ್ನು ಇಂದು ಬೆಂಗಳೂರಿನ ವಿಧಾನಸೌಧದ ಮೊಗಸಾಲೆಯಲ್ಲಿ ಭೇಟಿಯಾಗಿ, ನನ್ನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿಗೆ

✍️ रिपोर्टर: ಕೆ ಆರ್ ಸುರೇಶ್ 🗓 30 अक्टू. 2026, 06:06 AM 👁 17
शेयर करें: 💬 WhatsApp 📘 Facebook 𝕏 Post

ಇಂದು ಮಾನ್ಯ ಜನಪ್ರಿಯ ಶಾಸಕರು ಶಿವಗಂಗಾ ಬಸವರಾಜ ವಿ ಚನ್ನಗಿರಿ ತಾಲ್ಲೂಕು ದಾವಣಗೆರೆ ಜಿಲ್ಲೆ ಇವರು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರನ್ನು ಇಂದು ಬೆಂಗಳೂರಿನ ವಿಧಾನಸೌಧದ ಮೊಗಸಾಲೆಯಲ್ಲಿ ಭೇಟಿಯಾಗಿ, ನನ್ನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದೆ.

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರನ್ನು ಇಂದು ಬೆಂಗಳೂರಿನ ವಿಧಾನಸೌಧದ ಮೊಗಸಾಲೆಯಲ್ಲಿ ಭೇಟಿಯಾಗಿ, ನನ್ನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದೆ. ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಚನ್ನಗಿರಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದೇನೆ. ಸಾರ್ವಜನಿಕರ ಅಹವಾಲುಗಳಿಗೆ ಆದ್ಯತೆ ನೀಡಿದ್ದೇನೆ.
📲Get App