🔥 TRENDING सथाना कलां ग्राम पंचायत में नवनिर्वाचि... Diwali fireworks drive Bhopal's TT Nag... Barmer temperatures breach 38°C in Nov... મયાપુર ગામ માં ઢોર ના ચારોલા માં આગ લા... मौसम नरपतगंज के जयनगर में पवन झा की नानी सु...
09 Nov 2026•
ગુજરાતી मराठी ਪੰਜਾਬੀ বাংলা

ಕಬಡ್ಡಿ: ನರಸಲಗಿ ಪ್ರೌಢಶಾಲೆ ಬಾಲಕರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

✍️ Reporter: Mallikarjun Gabbur 🗓 09 Nov 2026, 07:55 AM 👁 17
Share: 💬 WhatsApp 📘 Facebook 𝕏 Post

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಾಲ್ಲೂಕಿನ ನರಸಲಗಿ ಗ್ರಾಮದ ಮಾತೋಶ್ರೀ ದಂಡಮ್ಮ ಸಂಗನಗೌಡ ಪಾಟೀಲ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಾಲ್ಲೂಕಿನ ನರಸಲಗಿ ಗ್ರಾಮದ ಮಾತೋಶ್ರೀ ದಂಡಮ್ಮ ಸಂಗನಗೌಡ ಪಾಟೀಲ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಪಂದ್ಯಾವಳಿಯಲ್ಲಿ ತಂಡವು ಆಡಿದ ಮೂರು ಪಂದ್ಯಗಳಲ್ಲಿಯೂಜಯಗಳಿಸುವ ಮೂಲಕ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಮೊದಲ ಬಾರಿಗೆ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯ ಸಾಧಿಸಿ ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸುವುದರೊಂದಿಗೆ ಇತಿಹಾಸ ನಿರ್ಮಿಸಿದೆ. ಡಿ.16ರಂದು ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮ-ಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ತಂಡವು ಕರ್ನಾಟಕವನ್ನು ಪ್ರತಿನಿಧಿಸಲಿದೆ ಎಂದು ಬಿಇಒ ರೇಣುಕಾ ಕಲಬುರ್ಗಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
📲Get App