🔥 ट्रेंडिंग माता रानी की कपा बानी रहे कांग्रेस महतो हत्याकांड: परिवार से मिल... वसुंधरा के गले लगकर भावुक हुई किरण जसव... ਡੇਰਾਬੱਸੀ: ਸਿਮਰਨ ਸਿਟੀ ਤੋਂ 38 ਸਾਲਾ ਔਰਤ ਭ... ऑरो रियल्टी गोवा ईगल्स GC ने हैदराबाद... सीएम ट्रॉफी 2.0 के लिए पंजीकरण खुला, 1...
14 नव. 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ: ಸರ್ಕಾರಿ ಕಿರಿಯ ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

✍️ रिपोर्टर: Ningappa 🗓 14 नव. 2026, 08:23 PM 👁 21
शेयर करें: 💬 WhatsApp 📘 Facebook 𝕏 Post

ಜಾಲಹಳ್ಳಿ ಸರ್ಕಾರಿ ಕಿರಿಯ ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ - ಮುಖಂಡ ಇಮಾಮ್ ಸಾಬ್ ಮಾತನಾಡಿದರು - ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ - ಶಿಕ್ಷಕರು, ಪೋಷಕರು, ಗ್ರಾಮಸ್ಥರು ಭಾಗಿ

ಜಾಲಹಳ್ಳಿ ಸರ್ಕಾರಿ ಕಿರಿಯ ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯ ಸರ್ಕಾರಿ ಕಿರಿಯ ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಇಮಾಮ್ ಸಾಬ್ ಅವರು ಮಾತನಾಡಿ, ಮಕ್ಕಳೇ ದೇಶದ ಭವಿಷ್ಯ, ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಮಕ್ಕಳು ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು. ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
📲Get App