🔥 TRENDING ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮೀಸಲಾತ... ಜಿಲ್ಲಾಧಿಕಾರಿ ಡಾ. ಆನಂದ ಕೆ.ವರು ವಿಜಯಪುರದಲ... Why Indian Voters Hesitate to Support... Diljit Dosanjh skips 56-shop fan queue... Meloni ally rebukes Italian leader, sa... CM Shivraj Singh Chouhan to hold Desti...
16 Nov 2026•
ગુજરાતી मराठी ਪੰਜਾਬੀ বাংলা

ಗಬ್ಬೂರಿನಲ್ಲಿ ರೈತರ ಜಮೀನುಗಳಿಗೆ ಸಂಪೂರ್ಣ ನೀರು ಹರಿಸಲು ಆಗ್ರಹಿಸಿ ಪಾದಯಾತ್ರೆ - ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಮಸ್ತಾನಿ ನಾಯಕ ಖಾನಾಪುರ ನೇತೃತ್ವ - ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ ಚಾಲನೆ, ಬೆಂಬಲ

✍️ Reporter: Ningappa 🗓 16 Nov 2026, 09:30 AM 👁 12
Share: 💬 WhatsApp 📘 Facebook 𝕏 Post

ಗಬ್ಬೂರಿನಲ್ಲಿ ರೈತರ ಜಮೀನುಗಳಿಗೆ ಸಂಪೂರ್ಣ ನೀರು ಹರಿಸಲು ಆಗ್ರಹಿಸಿ ಪಾದಯಾತ್ರೆ - ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಮಸ್ತಾನಿ ನಾಯಕ ಖಾನಾಪುರ ನೇತೃತ್ವದಲ್ಲಿ ಹೋರಾಟ - ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ ಅವರಿಂದ ಚಾಲನೆ, ಬೆಂಬಲ - ದೇವದುರ್ಗ ತಾಲೂಕಿನ ರೈತರು, ಮುಖಂಡರ ಭಾಗಿ

ಗಬ್ಬೂರಿನಲ್ಲಿ ರೈತರ ಜಮೀನುಗಳಿಗೆ ಸಂಪೂರ್ಣ ನೀರು ಹರಿಸಲು ಆಗ್ರಹಿಸಿ ಪಾದಯಾತ್ರೆ

ರಾಯಚೂರು/ಗಬ್ಬೂರು: ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಮಸ್ತಾನಿ ನಾಯಕ ಖಾನಾಪುರ ಅವರ ನೇತೃತ್ವದಲ್ಲಿ ಇಂದು ಗಬ್ಬೂರು ಗ್ರಾಮದಲ್ಲಿ ರೈತರ ಜಮೀನುಗಳಿಗೆ ಸಂಪೂರ್ಣ ನೀರು ಹರಿಸುವಂತೆ ಆಗ್ರಹಿಸಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.

ಈ ರೈತರ ಹೋರಾಟಕ್ಕೆ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀದೇವಿ ನಾಯಕ ಅವರು ಬೆಂಬಲ ವ್ಯಕ್ತಪಡಿಸಿ, ಪಾದಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವದುರ್ಗ ತಾಲೂಕಿನ ರೈತರು ಹಾಗೂ ರೈತ ಸಂಘದ ಪ್ರಮುಖ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ರೈತರ ನೀರಾವರಿ ಹಕ್ಕಿಗಾಗಿ ಒಗ್ಗಟ್ಟಿನಿಂದ ಹೋರಾಟಕ್ಕೆ ಬೆಂಬಲ ಸೂಚಿಸಿದರು.
📲Get App