🔥 TRENDING ଭିଜିଲାନ୍ସ ଜାଲରେ ଗୋଲାମୁଣ୍ଡା ତହସିଲଦାର l Meghalaya Among BBC's Top 20 Travel De... Meghalaya Signs MoU to Handover Baljek... Meghalaya Police Chief Highlights Cybe... Sangha Appointed Additional Director o... ਪੰਜਾਬੀਓ Smog ਨੂੰ ਨਾ ਸਮਝੋ Fog, ਛੋਟੀ ਜਿਹ...
19 Nov 2026•
ગુજરાતી मराठी ਪੰਜਾਬੀ বাংলা

ವಾಲ್ಮೀಕಿ ಶ್ರೀಗಳು ಭೇಟಿ - ಬಿ.ವಿ. ನಾಯಕ ಅವರ ಹುಟ್ಟುಹಬ್ಬದ ಪ್ರಯುಕ್ತ ನಿವಾಸಕ್ಕೆ ಭೇಟಿ ನೀಡಿದ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು - ಸಂದೀಪ್ ನಾಯಕ ಅವರಿಂದ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

✍️ Reporter: Ningappa 🗓 19 Nov 2026, 06:00 PM 👁 20
Share: 💬 WhatsApp 📘 Facebook 𝕏 Post
ವಾಲ್ಮೀಕಿ ಶ್ರೀಗಳು ಭೇಟಿ

ರಾಯಚೂರು: ರಾಯಚೂರು ಜಿಲ್ಲೆಯ ಮಾಜಿ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಬಿ.ವಿ. ನಾಯಕ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳವರಿಗೆ, ಕ್ಯಾಧಿಗೇರಾ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಯುತ ಸಂದೀಪ್ ನಾಯಕ ಅವರು ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ, ವಿವಾಹ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಪರಮಪೂಜ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.
📲Get App