🔥 TRENDING कांग्रेस ने भीलवाड़ा के करेड़ा में जीत... रायबरेली: दबंगों द्वारा किसान की पुश्त... ସୁନା-ରୁପା ବଜାରରେ ବଡ଼ ହଲଚଲ୍; କିଲୋ ପିଛା... Tripura Minister Bikash Debbarma Meets... Tripura BJP MP Biplab Deb Dismisses CP... Himachal CM Claims Rs 4,000 Crore Boos...
20 Nov 2026•
ગુજરાતી मराठी ਪੰਜਾਬੀ বাংলা

ಮಾದಕ ವಸ್ತುಗಳ ವಿರುದ್ಧ ಜಾಗೃತಿಗಾಗಿ ರಾಯಚೂರಿನಲ್ಲಿ ಮ್ಯಾರಥಾನ್ - ಜಿಲ್ಲಾ ಪೊಲೀಸ್ ಕಛೇರಿಯಿಂದ ಮ್ಯಾರಥಾನ್ ಆಯೋಜನೆ - ವಿಜೇತರಿಗೆ ಬಹುಮಾನ, ಪ್ರಮಾಣಪತ್ರ ವಿತರಣೆ

✍️ Reporter: Ningappa 🗓 20 Nov 2026, 01:21 PM 👁 19
Share: 💬 WhatsApp 📘 Facebook 𝕏 Post
ಮಾದಕ ವಸ್ತುಗಳ ವಿರುದ್ಧ ಜಾಗೃತಿಗಾಗಿ ರಾಯಚೂರಿನಲ್ಲಿ ಮ್ಯಾರಥಾನ್

ರಾಯಚೂರು: ಇಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಜಿಲ್ಲಾ ಕಾರಾಗೃಹ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಕಛೇರಿಯಿಂದ ಮ್ಯಾರಥಾನ್ ಓಟವನ್ನು ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದು, ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
📲Get App