🔥 TRENDING ਵੈਲਿੰਗਟਨ ਟੈਸਟ ''ਚ Team India ਦੀ ਜ਼ਬਰਦਸ... સાબરકાંઠાના પોશીના-ખેડબ્રહ્મામાં 278 બ... 39 ਸਾਲ ਦੀ ਉਮਰ ''ਚ ਮਾਂ ਬਣੀ ਮਸ਼ਹੂਰ ਅਦਾਕਾਰ... ಕೊಡೇಕಲ್ ಗ್ರಾಮದಲ್ಲಿ ರೈತರ ಪಾದಯಾತ್ರೆಗೆ ಅದ... ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ... ગुજરાતમાં ખાનગી વાહનોમાં જાતિ-લેબલ અને...
20 Nov 2026•
ગુજરાતી मराठी ਪੰਜਾਬੀ বাংলা

ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ - ರೈತರ ಬದುಕಿಗೆ ಹೊಸ ಭರವಸೆಯಾಗಲಿ ಎಂದು ಹಾರೈಕೆ

✍️ Reporter: Ningappa 🗓 20 Nov 2026, 09:15 PM 👁 20
Share: 💬 WhatsApp 📘 Facebook 𝕏 Post
ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ

ಲಿಂಗಸುಗೂರು: ಇಂದು ಲಿಂಗಸುಗೂರು ತಾಲೂಕಿನ ಸುಣಕಲ್ ಗ್ರಾಮದಲ್ಲಿ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಆರ್.ಬಿ. ತಿಮ್ಮಾಪುರ ಅವರ ನೂತನವಾಗಿ ನಿರ್ಮಾಣಗೊಂಡಿರುವ ಸಕ್ಕರೆ ಕಾರ್ಖಾನೆಯ ಪೂಜಾ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಅವರು ಭಾಗವಹಿಸಿ, ಶುಭ ಹಾರೈಸಿದರು.

ಈ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಬದುಕಿಗೆ ಹೊಸ ಭರವಸೆಯಾಗಲಿ, ಕಬ್ಬು ಬೆಳೆಗಾರರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುನ್ನುಡಿಯಾಗಲಿ ಎಂದು ಹಾರೈಸುತ್ತೇನೆ.
📲Get App