🔥 TRENDING Jharkhand CM Hemant Soren’s JMM Likely... Dhruv Jurel Stresses Confidence Buildi... AI Surge Pushes Up Electronics Prices... Kerala Samrudhi SM-83 Lottery Draw Res... Anil Kumble urges forest staff on wild... उमेश कुमार की 'जनशक्ति रैली' में उमड़ा...
29 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನ ಅಭಿವೃದ್ಧಿ ಹಾಗೂ ಸಮುದಾಯದ ಕಲ್ಯಾಣಕ್ಕೆ ಮತ್ತೊಂದು ಮಹತ್ವದ ಕೊಡುಗೆ!

✍️ Reporter: Ningappa 🗓 29 Nov 2026, 10:53 PM 👁 12
Share: 💬 WhatsApp 📘 Facebook 𝕏 Post
ರಾಯಚೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು, ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್‌ ಅವರು ಹಾಗೂ ಶ್ರೀ ಅಲಿ ಸಾಹೇಬ್ (ಕಲಬುರಗಿ) ಅವರ ಉಪಸ್ಥಿತಿಯಲ್ಲಿ ಇಂದು ನೂತನ ಈದ್ಗಾ ಮೈದಾನವನ್ನು ಉದ್ಘಾಟಿಸಿ, ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಸಮುದಾಯದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ಈ ಕಾರ್ಯಗಳು ರಾಯಚೂರಿನ ಜನತೆಗೆ ಹೆಚ್ಚಿನ ಅನುಕೂಲ ಒದಗಿಸಲಿವೆ.

ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭಿವೃದ್ಧಿ ಕಾರ್ಯಗಳೊಂದಿಗೆ ರಾಯಚೂರಿನ ಪ್ರಗತಿಯ ಪಯಣ ನಿರಂತರವಾಗಿ ಮುಂದುವರಿಯಲಿದೆ
📲Get App